BREAKING NEWS
1242 ಸಹಾಯಕ ಪ್ರಾಧ್ಯಾಪಕರ ಹುದ್ದೆ ನಿರೀಕ್ಷೆಯಲ್ಲಿದ್ದವರಿಗೆ ಸಿಹಿ ಸುದ್ದಿ : ಅತೀ ಶೀಘ್ರದಲ್ಲಿಯೇ ಆಯ್ಕೆ ಪಟ್ಟಿ ಪ್ರಕಟ
ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಮೂಲಕ 1242 ಪ್ರಾಧ್ಯಾಪಕರ ಹುದ್ದೆಗೆ ನೇರ ನೇಮಕಾತಿ ಅರ್ಜಿ ಆಹ್ವಾನಿಸಿ, ಸ್ಪರ್ಧಾತ್ಮಕ ಪರೀಕ್ಷೆ ಕೂಡ ನಡೆಸಲಾಗಿತ್ತು. ಈ ಬಳಿಕ ಅಂತಿಮ ಕೀ ಉತ್ತರ ತಾತ್ಕಾಲಿಕ ಅಂಕಪಟ್ಟಿಯನ್ನು ಪ್ರಕಟಿಸಲಾಗಿತ್ತು.