ಜಿಲ್ಲಾ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷರಾಗಿ ತಿಮ್ಮಾರೆಡ್ಡಿ‌ ಅವಿರೋಧವಾಗಿ ಆಯ್ಕೆ

ಜಿಲ್ಲಾ ಸುದ್ದಿ

ಚಿತ್ರದುರ್ಗ ಜಿಲ್ಲಾ ಶಾಖೆಯ ಜಿಲ್ಲಾಧ್ಯಕ್ಷರ ಹುದ್ದೆಗೆ ಶಿಕ್ಷಣ ಇಲಾಖೆಯ  ಕೆ.ಟಿ. ತಿಮ್ಮಾರೆಡ್ಡಿರವರನ್ನು ರಾಜ್ಯಾಧ್ಯಕ್ಷರಾದ  ಸಿ.ಎಸ್. ಷಡಾಕ್ಷರಿರವರ ನಿರ್ದೇಶನದಂತೆ ಅವಿರೋಧವಾಗಿ ಆಯ್ಕೆ ಮಾಡಲಾಗಿದ್ದು, ನೂತನ ಜಿಲ್ಲಾಧ್ಯಕ್ಷರಾದ  ಕೆ.ಟಿ. ತಿಮ್ಮಾರೆಡ್ಡಿ ಹಾಗೂ ಜಿಲ್ಲಾ ಕಾರ್ಯದರ್ಶಿಯಾಗಿ ನೇಮಕಗೊಂಡಿರುವ ಭೂಮಾಪನ ಇಲಾಖೆಯ ಎಸ್.ಕೆ. ಮಂಜುನಾಥ್ ಆಯ್ಕೆಯಾಗಿದ್ದಾರೆ. 

 

 

Leave a Reply

Your email address will not be published. Required fields are marked *