ಆಗ್ನೇಯ ಶಿಕ್ಷಕರ ಕ್ಷೇತ್ರದ ಬಿಜೆಪಿ ಹಾಗು ಜೆಡಿಎಸ್ ಪಕ್ಷದ ಅಭ್ಯರ್ಥಿ ಡಾ ವೈ.ಎ.ನಾರಾಯಣಸ್ವಾಮಿ, ಇಂದು ಬೆಂಗಳೂರಿನ ಶಾಂತಿನಗರದಲ್ಲಿನ ವಿಭಾಗೀಯ ಆಯುಕ್ತರ ಕಚೇರಿಯಲ್ಲಿ ಚುನಾವಣೆ ಅಧಿಕಾರಿಗಳಿಗೆ ನಾಮಪತ್ರ ಸಲ್ಲಿಸಿದರು.. ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಅವರು, ವಿರೋಧ ಪಕ್ಷದ ನಾಯಕ ಆರ್ ಅಶೋಕ್ , ಮಾಜಿ ಮುಖ್ಯಮಂತ್ರಿ ಸದಾನಂದಗೌಡ , ಮಾಜಿ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಹಾಗು ಪಕ್ಷದ ಕಾರ್ಯಕರ್ತರು, ಶಿಕ್ಷಕ ವೃಂದ, ಬೆಂಬಲಿಗರು ಸಾವಿರಾರು ಸಂಖ್ಯೆಯಲ್ಲಿ ಉಪಸ್ಥಿತರಿದ್ದರು…