ಚಿತ್ರದುರ್ಗ : ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಮತ ಎಣಿಕೆಯ ಎರಡನೇ ಸುತ್ತಿನಲ್ಲಿ ಎನ್ ಡಿಎ ಅಭ್ಯರ್ಥಿ ಗೋವಿಂದ ಕಾರಜೋಳ 3341 ಮತಗಳ ಮುನ್ನಡೆ ಸಾಧಿಸಿದ್ದಾರೆ. ಗೋವಿಂದ ಕಾರಜೋಳ 35, 821 ಮತಗಳನ್ನು ಪಡೆದು ಮುನ್ನಡೆ ಸಾಧಿಸಿದರೇ, ಕಾಂಗ್ರೆಸ್ ಅಭ್ಯರ್ಥಿ ಚಂದ್ರಪ್ಪ 32405 ಮತಗಳನ್ನು ಪಡೆದು ಹಿನ್ನಡೆ ಕಾಯ್ದುಕೊಂಡಿದ್ದಾರೆ.