ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ರನ್ನು ಅಭಿನಂದಿಸಿದ ಮಾಜಿ ಸಚಿವ ಆಂಜನೇಯ

ರಾಜ್ಯ

ರಜನೀಶ್ ಗೋಯಲ್ ಅವರಿಂದ ತೆರವಾಗಿದ್ದ ಸರ್ಕಾರದ ಮುಖ್ಯ ಕಾರ್ಯದರ್ಶಿ ಸ್ಥಾನಕ್ಕೆ ಶ್ರೀಮತಿ ಶಾಲಿನಿರಜನೀಶ್ ಅವರು, ಸರ್ಕಾರದ ನೂತನ ಮುಖ್ಯ ಕಾರ್ಯದರ್ಶಿಯಾಗಿ
ಅಧಿಕಾರ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಅವರ ಕಚೇರಿಗೆ ತೆರಳಿ ಮಾಜಿ ಸಚಿವ ಎಚ್ ಆಂಜನೇಯ ಶಾಲಿನಿ ರಜನೀಶ್ ಅವರನ್ನು ಅಭಿನಂದಿಸಿ ಶುಭ ಕೋರಿದರು.

 

 

Leave a Reply

Your email address will not be published. Required fields are marked *