ಹಿರಿಯ ಐಪಿಎಸ್ ಅಧಿಕಾರಿ ಆರ್.ಪಿ ಶರ್ಮಾ‌ ಕುತ್ತಿಕೆಗೆ ಗುಂಡೇಟು!

ಕ್ರೈಂ

ಬೆಂಗಳೂರು : ಹಿರಿಯ ಐಪಿಎಸ್ ಅಧಿಕಾರಿ ಆರ್.ಪಿ ಶರ್ಮಾ ತಮ್ಮ ರಿವಾಲ್ವರ್ ನಿಂದ ಗುಂಡು ಹಾರಿಸಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ.ಸಂಜೆ ತಮ್ಮ ನಿವಾಸದಲ್ಲಿ ಸರ್ವಿಸ್ ರಿವಾಲ್ವರ್‌ನಿಂದ ಕುತ್ತಿಗೆಗೆ ಗುಂಡು ಹಾರಿಸಿಕೊಂಡಿದ್ದಾರೆ ಎನ್ನಲಾಗಿದೆ.ಗಂಭೀರವಾಗಿ ಗಾಯಗೊಂಡ ಆರ್.ಪಿ ಶರ್ಮಾ ಅವರನ್ನ ಹೆಬ್ಬಾಳದ ಖಾಸಗಿ ಆಸ್ಪತ್ರೆಗೆ ಶರ್ಮಾ ದಾಖಲು ಮಾಡಿದ್ದಾರೆ.ಘಟನಾ ಸ್ಥಳಕ್ಕೆ ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಭೇಟಿ ನೀಡಿದ್ದಾರೆ.

 

 

Leave a Reply

Your email address will not be published. Required fields are marked *