ರಾಜ್ಯದ ಎಲ್ಲಾ ಶಾಲಾ ಕಾಲೇಜು ಮದಾರಸಗಳಲ್ಲಿ ಇದು ಕಡ್ಡಾಯ

ರಾಜ್ಯ

ರಾಜ್ಯ ಸರ್ಕಾರದ ಆದೇಶದಂತೆ ಸ್ವಾತಂತ್ರ್ಯದ ಅಮೃ ಮಹೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲು ರಾಜ್ಯದ ಎಲ್ಲ ಶಾಲಾ ಕಾಲೇಜುಗಳು ಹಾಗೂ ಮದರಸಾಗಳು ಸೇರಿದಂತೆ ಸರ್ಕಾರದ ಸೌಲಭ್ಯ ಪಡೆಯುವವರು ಸರ್ಕಾರದ ನಿಯಮ ಪಾಲಿಸೋದು ಕಡ್ಡಾಯವಾಗಿ ಪಾಲಿಸಬೇಕು ಎಂದು ಆದೇಶವನ್ನು ಸರ್ಕಾರ ಹೊರಡಿಸಿದೆ.

 

 


ಧ್ವಜಾರೋಹಣದ ಅಭಿಯಾನದ ಜೊತೆಗೆ ರಾಷ್ಟ್ರಭಕ್ತಿ ಮೂಡಿಸುವ ಸ್ವಾತಂತ್ರ್ಯದ ತ್ಯಾಗ, ಬಲಿದಾನ, ಸ್ಮರಣೆಯ ಗೀತೆ, ಗಾಯನ, ಕ್ವಿಚ್, ಪ್ರಬಂಧ ಸ್ಪರ್ಧೆ, ಸ್ವಾತಂತ್ರ್ಯ ಹೋರಾಟ, ಸ್ವಾತಂತ್ರ್ಯ ಹೋರಾಟಗಾರರ ಚಿತ್ರ ಬಿಡಿಸುವ ಸ್ಪರ್ಧೆ ಆಯೋಜಿಸಬೇಕೆಂದು ತಿಳಿಸಲಾಗಿದೆ.
ಸರ್ಕಾರದ ಸೌಲಭ್ಯ ಪಡೆಯುವವರು ಸರ್ಕಾರದ ನಿಯಮ ಪಾಲಿಸೋದು ಕಡ್ಡಾಯವಾಗಿದೆ. ಎಲ್ಲಾ ಮದರಾಸಗಳಲ್ಲಿ ಕಡ್ಡಾಯವಾಗಿ ರಾಷ್ಟ್ರ ಧ್ವಜ ಹಾರಿಸಬೇಕು ಎಂದು ಆದೇಶದಲ್ಲಿ ತಿಳಿಸಿದೆ. ಸರ್ಕಾರಿ, ಖಾಸಗಿ, ಅನುದಾನಿತ, ಅನುದಾನ ರಹಿತ ಶಾಲಾ ಕಾಲೇಜು, ಮದರಸಾಗಳಿಗೂ ಈ ನಿಯಮ ಅನ್ವಯವಾಗಲಿದ್ದು, ಎಲ್ಲಾ ಶಿಕ್ಷಣ ಸಿಬ್ಬಂದಿಗಳು ತಮ್ಮ ಮನೆಯ ಮೇಲೆ ರಾಷ್ಟ್ರ ಧ್ವಜ ಹಾರಿಸುವಂತೆ ಸೂಚಿಸಲಾಗಿದೆ.

Leave a Reply

Your email address will not be published. Required fields are marked *