ಮುಖ್ಯ ಮಂತ್ರಿ ರಾಜೀನಾಮೆ !!

ರಾಜಕೀಯ

BIG BREKING NEWS

ಬಿಹಾರದಲ್ಲಿ ತಲೆದೋರಿದ್ದ ರಾಜಕೀಯ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಸಿಎಂ ನಿತೀಶ್ ‌ಕುಮಾರ್ ಪಕ್ಷದ ಶಾಸಕರು ಸಂಸದರೊಂದಿಗೆ ಸಭೆ ನಡೆಸಿದ್ದು ಬಿಜೆಪಿಯೊಂದಿಗಿನ ಮೈತ್ರಿಯನ್ನು ಮುರಿದುಕೊಳ್ಳಲು‌ ಮುಂದಾಗಿದ್ದಾರೆ.

 

 

ಬಿಹಾರದಲ್ಲಿ ಜೆಡಿಯು ಮತ್ತು ಬಿಜೆಪಿಯ ಜೊತೆಗಿನ‌ ಸಮ್ಮಿಶ್ರ ಸರ್ಕಾರ ಅಂತ್ಯಗೊಳಿಸುವ ಮೂಲಕ ಬಿಜೆಪಿಯೊಂದಿಗಿನ ಸಂಬಂಧವನ್ನು ಕಡಿದುಕೊಂಡ ಕೆಲವವೇ ಗಂಟೆಗಳಲ್ಲಿ ಬಿಹಾರ್ ರಾಜ್ಯಪಾಲರಿಗೆ ಸಿಎಂ‌ ನಿತೀಶ್ ಕುಮಾರ್ ರಾಜೀನಾಮೆ ಸಲ್ಲಿಸಿದರು. ಬಿಹಾರದ ಮುಖ್ಯ ಮಂತ್ರಿ ನಿತೀಶ್ ಕುಮಾರ್ ತಮ್ಮ ಡೆಪ್ಯೂಟಿ ಸಿಎಂ ಆಗಿರುವ ತೇಜಸ್ವಿ ಯಾದವ್ ವಿರುದ್ಧದ ಭ್ರಷ್ಟಾಚಾರದ ವಿಷಯದಲ್ಲಿ ಮಿತ್ರ ಪಕ್ಷ ಆರ್ ಜೆಡಿಯೊಂದಿಗೆ ಹೊಂದಾಣಿಕೆ ಮಾಡಿಕೊಳ್ಳಲಾಗದ ಭಿನ್ನಾಭಿಪ್ರಾಯಗಳನ್ನು ಹೇಳುತ್ತಾ ತಮ್ಮ ರಾಜೀನಾಮೆಯನ್ನು ಸಲ್ಲಿಸಿದ್ದಾರೆ

Leave a Reply

Your email address will not be published. Required fields are marked *