ಆಗ್ನೇಯ ಶಿಕ್ಷಕರ ಕ್ಷೇತ್ರದ ಬಿಜೆಪಿ ಹಾಗು ಜೆಡಿಎಸ್ ಪಕ್ಷದ ಅಭ್ಯರ್ಥಿ ಡಾ ವೈ.ಎ.ನಾರಾಯಣಸ್ವಾಮಿ ನಾಮಪತ್ರ ಸಲ್ಲಿಕೆ

ರಾಜ್ಯ

ಆಗ್ನೇಯ ಶಿಕ್ಷಕರ ಕ್ಷೇತ್ರದ ಬಿಜೆಪಿ ಹಾಗು ಜೆಡಿಎಸ್ ಪಕ್ಷದ ಅಭ್ಯರ್ಥಿ ಡಾ ವೈ.ಎ.ನಾರಾಯಣಸ್ವಾಮಿ, ಇಂದು ಬೆಂಗಳೂರಿನ ಶಾಂತಿನಗರದಲ್ಲಿನ ವಿಭಾಗೀಯ ಆಯುಕ್ತರ ಕಚೇರಿಯಲ್ಲಿ ಚುನಾವಣೆ ಅಧಿಕಾರಿಗಳಿಗೆ ನಾಮಪತ್ರ ಸಲ್ಲಿಸಿದರು.. ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಅವರು, ವಿರೋಧ ಪಕ್ಷದ ನಾಯಕ ಆರ್ ಅಶೋಕ್ , ಮಾಜಿ ಮುಖ್ಯಮಂತ್ರಿ ಸದಾನಂದಗೌಡ  , ಮಾಜಿ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಹಾಗು ಪಕ್ಷದ ಕಾರ್ಯಕರ್ತರು, ಶಿಕ್ಷಕ ವೃಂದ, ಬೆಂಬಲಿಗರು ಸಾವಿರಾರು ಸಂಖ್ಯೆಯಲ್ಲಿ ಉಪಸ್ಥಿತರಿದ್ದರು…

 

 

Leave a Reply

Your email address will not be published. Required fields are marked *