ಚುನಾವಣೆ ಫಲಿತಾಂಶ ಘೋಷಣೆಯಲ್ಲಿ ದೇಶದಲ್ಲಿಯೇ ಚಿತ್ರದುರ್ಗ ಮೊದಲು

ದೇಶ

ಚುನಾವಣೆ ಫಲಿತಾಂಶ ಘೋಷಣೆಯಲ್ಲಿ ದೇಶದಲ್ಲಿಯೇ ಚಿತ್ರದುರ್ಗ ಮೊದಲು

 

 

ಸಾರ್ವತ್ರಿಕ ಲೋಕಸಭಾ ಚುನಾವಣೆಯ ಮತ ಎಣಿಕೆಯಲ್ಲಿ ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಚುನಾವಣಾಧಿಕಾರಿಗಳು ಉತ್ತಮವಾಗಿ ಕಾರ್ಯನಿರ್ವಹಿಸಿದ್ದಾರೆ. ಇದರ ಫಲವಾಗಿ ದೇಶದಲ್ಲಿಯೇ ಪ್ರಥಮವಾಗಿ ಚಿತ್ರದುರ್ಗ ಲೋಕಸಭಾ ಕ್ಷೇತ್ರದ ವಿಜೇತ ಅಭ್ಯರ್ಥಿಯನ್ನು ENCORE ತಂತ್ರಾಂಶದಲ್ಲಿ ಅಧಿಕೃತವಾಗಿ ಘೋಷಣೆ ಮಾಡಲಾಗಿದೆ.
ಮತ ಎಣಿಕೆ ಕಾರ್ಯದಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಿದ ಎಲ್ಲಾ ಸಹಾಯಕ ಚುನಾವಣಾಧಿಕಾರಿಗಳು, ತಹಶೀಲ್ದಾರ್‍ಗಳು, ಮತ ಎಣಿಕೆ ಕಾರ್ಯಕ್ಕೆ ನಿಯೋಜನೆಗೊಂಡ ಅಧಿಕಾರಿಗಳು, ಸಿಬ್ಬಂದಿಗೆ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಅಭಿನಂದನೆ ಸಲ್ಲಿಸಿದ್ದಾರೆ.

Leave a Reply

Your email address will not be published. Required fields are marked *