ಚಿತ್ರದುರ್ಗದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಬಿಎನ್ ಚಂದ್ರಪ್ಪ ಮುನ್ನೆಡೆ

ರಾಜ್ಯ

ಚಿತ್ರದುರ್ಗ ಮೀಸಲು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬಿಎನ್ ಚಂದ್ರಪ್ಪ , ಬಿಜೆಪಿಯ ಅಭ್ಯರ್ಥಿ ಗೋವಿಂದ ಕಾರಜೋಳಗಿಂತ  1555 ಸಾವಿರ ಮತಗಳ ಅಂತರದಿಂದ ಮುನ್ನಡೆ ಸಾಧಿಸಿದ್ದಾರೆ. ನಗರದ ಸರ್ಕಾರಿ ವಿಜ್ಞಾನ ಕಾಲೇಜಿನ ನೂತನ ಕಟ್ಟಡದಲ್ಲಿ  ಮತ ಎಣಿಕೆ ನೆಡೆಯುತ್ತಿದ್ದು, ಹಿರಿಯೂರು ಮತ್ತು ಚಳ್ಳಕೆರೆ ಕ್ಷೇತ್ರದ ಮತ ಎಣಿಕೆಯಲ್ಲಿ ಮುನ್ನಡೆ ಸಾಧಿಸಿದ್ದಾರೆ.

 

 

Leave a Reply

Your email address will not be published. Required fields are marked *