ಕನ್ನಡ ನೆಲ ಜಲ ಭಾಷೆಗಾಗಿ ಪ್ರತಿಯೊಬ್ಬರೂ ಹೋರಾಡಬೇಕು

ಜಿಲ್ಲಾ ಸುದ್ದಿ

ಚಳ್ಳಕೆರೆ  ಶಾಸಕರಾದ ಶ್ರೀ ಟಿ ರಘುಮೂರ್ತಿರವರು ಚಳ್ಳಕೆರೆ ನಗರದ ಬಿಸಿನೀರು ಮುದ್ದಪ್ಪ ಪ್ರೌಢಶಾಲಾ ಆವರಣದಲ್ಲಿ ನಡೆದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಕನ್ನಡ ನೆಲ ಜಲ ಭಾಷೆ ವಿಚಾರ ಬಂದಾಗ ನಾವೆಲ್ಲರೂ ಹೋರಾಟ ನಡೆಸಬೇಕು ಎಂದರು.

 

 

ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಚಳ್ಳಕೆರೆ ಇವರ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾದ ಕನ್ನಡ ರಾಜ್ಯೋತ್ಸವದ ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.

ತಾಲೂಕು ದಂಡಾಧಿಕಾರಿಗಳಾದ ಎನ್ ರಘುಮೂರ್ತಿ, ನಗರಸಭೆ ಅಧ್ಯಕ್ಷರಾದ ಶ್ರೀಮತಿ ಸುಮಾ ಅಂಜಿನಪ್ಪ, ಸದಸ್ಯರುಗಳಾದ ಪರಮೇಶ್ ಗೌಡ, ಕನ್ನಡ ಸಾಹಿತ್ಯ ಪರಿಷತ್ತಿನ ತಾಲೂಕ ಅಧ್ಯಕ್ಷರಾದ ಜಿ ಟಿ ವೀರಭದ್ರಪ್ಪ, ಮುಖಂಡರುಗಳಾದ ಎಚ್ಎಸ್ ಸೈಯದ್, ಟಿ.ಜೆ.ತಿಪ್ಪೇಸ್ವಾಮಿ, ಚಂದ್ರು, ಮುಖಂಡರು, ಕಾರ್ಯಕರ್ತರು ಮತ್ತು ಸಾರ್ವಜನಿಕರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *