ಪೋಸ್ಟಲ್ ಮತದಾರ ಕೇಂದ್ರ ಸ್ಥಾಪನೆ

ರಾಜ್ಯ

 

 

 

ಏಪ್ರಿಲ್ 8 ರಿಂದ ಅನ್ವಯವಾಗುವಂತೆ ಪೊಸ್ಟಲ್ ಮತದಾರ ಕೇಂದ್ರವನ್ನು ನಗರದ ತಹಶೀಲ್ದಾರ್ ಕಚೇರಿಯಲ್ಲಿರುವ, ಚಿತ್ರದುರ್ಗ-99 ವಿಧಾನಸಭಾ ಕ್ಷೇತ್ರದ ಸಹಾಯಕ ಚುನಾವಣಾ ಅಧಿಕಾರಿಗಳ ಕಚೇರಿಯಲ್ಲಿ ಸ್ಥಾಪಿಸಲಾಗಿದೆ. ಲೋಕಸಭಾ ಸಾರ್ವತ್ರಿಕ ಚುನಾವಣೆ-2024 ಸಂಬಂದ ಕರ್ತವ್ಯ ನಿರತ ಗೈರು ಹಾಜರಿ ಮತದಾರರು, ಏಪ್ರಿಲ್ 19 ರಿಂದ 21ರ ವರೆಗೆ, ಬೆಳಿಗ್ಗೆ 9 ರಿಂದ ಸಂಜೆ 5 ಗಂಟೆಯ ಒಳಗೆ ಪೋಸ್ಟಲ್ ಮತದಾರ ಕೇಂದ್ರಕ್ಕೆ ಆಗಮಿಸಿ ತಮ್ಮ ಮತ ಚಲಾಯಿಸಬಹುದು ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಟಿ.ವೆಂಕಟೇಶ್  ತಿಳಿಸಿದ್ದಾರೆ.

 

Leave a Reply

Your email address will not be published. Required fields are marked *