ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ರನ್ನು ಅಭಿನಂದಿಸಿದ ಮಾಜಿ ಸಚಿವ ಆಂಜನೇಯ ರಾಜ್ಯ August 1, 2024 D KumaraswamyLeave a Comment on ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ರನ್ನು ಅಭಿನಂದಿಸಿದ ಮಾಜಿ ಸಚಿವ ಆಂಜನೇಯ Total1 ರಜನೀಶ್ ಗೋಯಲ್ ಅವರಿಂದ ತೆರವಾಗಿದ್ದ ಸರ್ಕಾರದ ಮುಖ್ಯ ಕಾರ್ಯದರ್ಶಿ ಸ್ಥಾನಕ್ಕೆ ಶ್ರೀಮತಿ ಶಾಲಿನಿರಜನೀಶ್ ಅವರು, ಸರ್ಕಾರದ ನೂತನ ಮುಖ್ಯ ಕಾರ್ಯದರ್ಶಿಯಾಗಿ ಅಧಿಕಾರ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಅವರ ಕಚೇರಿಗೆ ತೆರಳಿ ಮಾಜಿ ಸಚಿವ ಎಚ್ ಆಂಜನೇಯ ಶಾಲಿನಿ ರಜನೀಶ್ ಅವರನ್ನು ಅಭಿನಂದಿಸಿ ಶುಭ ಕೋರಿದರು. Post Views: 278 Total1