ರಿಪಬ್ಲಿಕ್ ಟಿವಿ ಪ್ರಧಾನ ಸಂಪಾದಕ ಅರ್ನಬ್ ಗೋಸ್ವಾಮಿ ಆರೆಸ್ಟ್

ದೇಶ

  • ರಿಪಬ್ಲಿಕ್ ಟಿವಿ ಪ್ರಧಾನ ಸಂಪಾದಕ ಅರ್ನಬ್ ಗೋಸ್ವಾಮಿ ಆರೆಸ್ಟ್*

ಮುಂಬೈ‌: ರಿಪಬ್ಲಿಕ್ ನ್ಯೂಸ್ ಚಾನಲ್ ಪ್ರಧಾನ ಸಂಪಾದಕ ಅರ್ನಬ್ ಗೋಸ್ವಾಮಿ ಅವರನ್ನು ಮುಂಬೈ ಪೊಲೀಸರು ಬುಧವಾರ ಮುಂಜಾನೆ ಬಂಧಿಸಿದ್ದಾರೆ.
ಬೆಳಗ್ಗೆ 8 ರ ವೇಳೆಗೆ ಏಕಾಏಕಿ ಇಪ್ಪತ್ತಕ್ಕೂ ಹೆಚ್ಚು ಪೊಲೀಸರು ಅರ್ನಬ್ ಗೋಸ್ವಾಮಿ ಮನೆಗೆ ತೆರಳಿ ವಶಕ್ಕೆ ಪಡೆದಿದ್ದಾರೆ. ಆದರೆ ಈ ವೇಳೆ ಯಾವುದೇ ಸಮನ್ಸ್ ಪಡೆದಿರಲಿಲ್ಲ ಎನ್ನಲಾಗಿದೆ.Arnab goswami arrested chitradurga

ಪೊಲೀಸರ ವರ್ತನೆಗೆ ಅರ್ನಬ್ ಗೋಸ್ವಾಮಿ ಪ್ರತಿ ರೋಧ ತೋರುತ್ತಿದ್ದಂತೆ ಹಲ್ಲೆ ಮಾಡಿ ಕ್ರಿಮಿನಲ್ ರೀತಿ ಪೊಲೀಸ್ ವಾಹನಕ್ಕೆ ಹತ್ತಿಸಿಕೊಂಡು ಹೋಗಿದ್ದಾರೆ.
ಈ ಹಿಂದೆ ಅಂತ್ಯವಾಗಿದ್ದ ಪ್ರಕರಣದ ಮರು ತನಿಖೆಗೆ ಅರ್ನಬ್ ಗೋಸ್ವಾಮಿ ಅವರನ್ನು ವಶಕ್ಕೆ ಪಡೆಯಲಾಗಿದೆ ಎಂದು ಮುಂಬೈ ಪೊಲೀಸರು ತಿಳಿಸಿದ್ದಾರೆ.

Arnab goswami  arrested

 

 

 

ಯಾವ ಪ್ರಕರಣಕ್ಕೆ ಸಂಬಂಧಿಸಿದಂತೆ ಆತನನ್ನು ಬಂಧಿಸಲಾಗಿದೆ ಎಂಬುದು ಸ್ಪಷ್ಟವಾಗಿಲ್ಲವಾದರೂ, 2018 ರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅರ್ನಾಬ್‌ನನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂದು ವರದಿಯಾಗಿದೆ.

 

Leave a Reply

Your email address will not be published. Required fields are marked *