ಸರಣಿ ಅಪಘಾತ ಓರ್ವ ಸಾವು ಮೂರು ಜನರಿಗೆ ಗಾಯ

ರಾಜ್ಯ

ಸರಣಿ ಅಪಘಾತ ಓರ್ವನ ಸಾವು.

 

 

ಹಿರಿಯೂರು ತಾಲೂಕಿನ ಜವನಗೊಂಡನಹಳ್ಳಿ ಬಸ್ ನಿಲ್ದಾಣ ಬಳಿ ಟಾಟಾ ಮ್ಯಾಜಿಕ್  ಕೆಎಸ್‌ಆರ್ಟಿಸಿ ಬಸ್, ಲಾರಿ  ನಡುವೆ ಸರಣಿ ಅಪಘಾತ ಸಂಭವಿಸಿದ್ದು, ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೂರು ಮಂದಿ ಗಾಯಗೊಂಡಿರುವ ಘಟನೆ  ನಡೆದಿದೆ.

ಮೃತ ವ್ಯಕ್ತಿ, ಗುರುತು ಪತ್ತೆಯಾಗಿಲ್ಲ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಹಿರಿಯೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Leave a Reply

Your email address will not be published. Required fields are marked *